ಪ್ರಕಟಣಾ ದಿನಾಂಕ:
12 APR 2025 10:59PM by PIB Bengaluru
ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶನಾಥನ್ ಅವರು ಇಂದು ಮುಂಜಾನೆ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ,
ಇಂದು ಮುಂಜಾನೆ, ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಶನಾಥನ್ ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@LGov_Puducherry”
*****