ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಶ್ರೀ ಚಂದ್ರಶೇಖರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ಗೌರವ ನಮನ

Posted On: 17 APR 2025 9:22AM by PIB Bengaluru

ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಚಂದ್ರಶೇಖರ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

"ಮಾಜಿ ಪ್ರಧಾನಮಂತ್ರಿಗಳಾದ ಚಂದ್ರಶೇಖರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ವಿನಮ್ರ ಗೌರವಪೂರ್ವಕ ನಮನಗಳು. ಅವರು ತಮ್ಮ ರಾಜಕೀಯದಲ್ಲಿ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರಮುಖವಾಗಿ ಪರಿಗಣಿಸಿದ್ದರು. ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರ ಪ್ರಯತ್ನಗಳು ಯಾವಾಗಲೂ ಸ್ಮರಣೀಯ." ಎಂದು ಬರೆದುಕೊಂಡಿದ್ದಾರೆ.

 

 

*****


(Release ID: 2122471)