ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಉತ್ತರ ಪ್ರದೇಶ ರಾಜ್ಯಪಾಲರು 

Posted On: 16 APR 2025 9:03PM by PIB Bengaluru

ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು,

“ಉತ್ತರ ಪ್ರದೇಶದ ರಾಜ್ಯಪಾಲರಾದ @anandibenpatel ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. 

@GovernorofUp”

 

 

*****


(Release ID: 2122475)