ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು 

प्रविष्टि तिथि: 15 APR 2025 1:55PM by PIB Bengaluru

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಪ್ರಧಾನಮಂತ್ರಿಗಳ ಕಚೇರಿ ತನ್ನ ಟ್ವಿಟ್ಟರ್ ಖಾತೆಯಲ್ಲಿ:

ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಮಂತ್ರಿ @narendramodi ಭೇಟಿಯಾದರು. 

@CPRGuv”

 

 

*****


(रिलीज़ आईडी: 2122477) आगंतुक पटल : 42
इस विज्ञप्ति को इन भाषाओं में पढ़ें: Punjabi , English , Urdu , हिन्दी , Marathi , Bengali , Manipuri , Assamese , Gujarati , Odia , Tamil , Telugu , Malayalam