ಪ್ರಧಾನ ಮಂತ್ರಿಯವರ ಕಛೇರಿ
ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಬೆಳೆಯುತ್ತಿರುವ ಸಂಬಂಧಗಳನ್ನು ಪ್ರಧಾನಮಂತ್ರಿ ಪ್ರಮುಖವಾಗಿ ಪ್ರಸ್ತಾಪಿಸಿದರು
Posted On:
22 APR 2025 2:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರಬ್ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಬೆಳೆಯುತ್ತಿರುವ ಸಂಬಂಧಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. 2019 ರಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿ ರಚನೆಯ ನಂತರ ದ್ವಿಪಕ್ಷೀಯ ಸಂಬಂಧಗಳ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳಿರುವ ಶ್ರೀ ಮೋದಿ, ಸೌದಿ ಅರೇಬಿಯಾವನ್ನು ವಿಶ್ವಾಸಾರ್ಹ ಸ್ನೇಹಿತ ಮತ್ತು ಕಾರ್ಯತಂತ್ರದ ಪಾಲುದಾರ ಎಂದು ಬಣ್ಣಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿಯು ಸಾಮಾಜಿಕ ಮಾಧ್ಯಮ X ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ
"@arabnews ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಮಂತ್ರಿ @narendramodi, ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ಬೆಳೆಯುತ್ತಿರುವ ಸಂಬಂಧಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಅವರು ಸೌದಿ ಅರೇಬಿಯಾವನ್ನು "ವಿಶ್ವಾಸಾರ್ಹ ಸ್ನೇಹಿತ ಮತ್ತು ಕಾರ್ಯತಂತ್ರದ ಪಾಲುದಾರ" ಎಂದು ಬಣ್ಣಿಸಿದರು, 2019ರಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿ ರಚನೆಯ ನಂತರ ದ್ವಿಪಕ್ಷೀಯ ಸಂಬಂಧಗಳ ಗಮನಾರ್ಹ ವಿಸ್ತರಣೆಯನ್ನು ಅವರು ಒತ್ತಿ ಹೇಳಿದರು." ಎಂದು ಹೇಳಿದೆ.
ಪ್ರಧಾನಮಂತ್ರಿಯವರ ಸಂದರ್ಶನವನ್ನು ಇಲ್ಲಿ ಓದಿ: https://arabnews.com/node/2597904/saudi-arabia
*****
(Release ID: 2123616)
Visitor Counter : 9
Read this release in:
Assamese
,
Malayalam
,
English
,
Urdu
,
Marathi
,
Hindi
,
Nepali
,
Manipuri
,
Bengali-TR
,
Bengali
,
Punjabi
,
Gujarati
,
Tamil
,
Telugu