ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 21 APR 2025 4:40PM by PIB Bengaluru

ಗುಜರಾತ್ ನ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು: 

"ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.

@CMOGuj”

 

 

*****


(ಪ್ರಕಟಣೆ ಐ.ಡಿ.: 2123656) ವಿಸಿಟರ್ ಕೌಂಟರ್ : 36