ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆ

प्रविष्टि तिथि: 23 APR 2025 9:00PM by PIB Bengaluru

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಸಿ ಸಿ ಎಸ್ ಸಭೆಯ ಅಧ್ಯಕ್ಷತೆ ವಹಿಸಿದೆ."

 

 

*****


(रिलीज़ आईडी: 2124905) आगंतुक पटल : 55
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam