ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 29 APR 2025 9:49AM by PIB Bengaluru

ಇಂದು ಪರಶುರಾಮ ಜಯಂತಿಯ ವಿಶೇಷದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.
 
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“सभी देशवासियों को भगवान परशुराम जयंती की बहुत-बहुत शुभकामनाएं। शस्त्र और शास्त्रों के दिव्य ज्ञान के लिए पूजनीय भगवान परशुराम की कृपा से हर किसी का जीवन साहस और सामर्थ्य से परिपूर्ण रहे, यही कामना है।”

 

 

*****


(Release ID: 2125116) Visitor Counter : 7