ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(ಪಿ.ಎಂ.ಎನ್‌.ಆರ್‌.ಎಫ್‌)ಯಿಂದ ಪರಿಹಾರ ಘೋಷಣೆ 

Posted On: 30 APR 2025 9:36AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರು

ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ತಾಣದ ಖಾತೆಯಲ್ಲಿ  ಹೀಗೆ ಹೇಳಿದೆ:

“ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆಯೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ.

ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ ಪರಿಹಾರ ಮೃತರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

 

“ఆంధ్రప్రదేశ్‌లోని విశాఖపట్నంలో గోడ కూలి జరిగిన ప్రాణనష్టం చాలా బాధాకరం. తమ ప్రియమైన వారిని కోల్పోయిన వారికి సంతాపం. గాయపడినవారు త్వరగా కోలుకోవాలని కోరుకుంటున్నాను. మృతుల బంధువులకు PMNRF నుండి రూ. 2 లక్షల ఎక్స్‌గ్రేషియా ఇవ్వబడుతుంది. గాయపడిన వారికి రూ. 50,000 ఇవ్వబడుతుంది: PM @narendramodi

 

 

*****

 

 


 


(Release ID: 2125397) Visitor Counter : 6