ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 03 MAY 2025 8:07PM by PIB Bengaluru

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಛೇರಿಯು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಸಂದೇಶ ಹಂಚಿಕೊಂಡಿದೆ:

"ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah, ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು."

 

 

*****


(ಪ್ರಕಟಣೆ ಐ.ಡಿ.: 2126839) ವಿಸಿಟರ್ ಕೌಂಟರ್ : 48