ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಉಪರಾಷ್ಟ್ರಪತಿಯವರು ಮೇ 5 ರಂದು ಕರ್ನಾಟಕದ ಧಾರವಾಡ ಮತ್ತು ಉತ್ತರ ಕನ್ನಡಕ್ಕೆ ಭೇಟಿ


ಶಿರಸಿಯ ಅರಣ್ಯ ಮಹಾವಿದ್ಯಾಲಯಕ್ಕೆ ಉಪರಾಷ್ಟ್ರಪತಿ ಭೇಟಿ

Posted On: 04 MAY 2025 5:18PM by PIB Bengaluru

ಭಾರತದ ಮಾನ್ಯ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಮತ್ತು ಡಾ. (ಶ್ರೀಮತಿ) ಸುದೇಶ್ ಧನಕರ್ ಅವರು ಮೇ 5 ರಂದು ಕರ್ನಾಟಕಕ್ಕೆ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಅರಣ್ಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.

 

*****


(Release ID: 2126885) Visitor Counter : 8