ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀಮತಿ ಕೆ.ವಿ. ರಬಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

Posted On: 05 MAY 2025 4:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಕೆ.ವಿ. ರಬಿಯಾ ಅವರ ನಿಧನಕ್ಕೆ ಇಂದು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್‌ ತಾಣದ ಪ್ರತ್ಯೇಕ ಸಂದೇಶದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ:

“ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕೆ.ವಿ. ರಬಿಯಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಕ್ಷರತೆಯನ್ನು ಸುಧಾರಿಸುವಲ್ಲಿ ಅವರ ಪ್ರವರ್ತಕ ಕಾರ್ಯಚಟುವಟಿಕೆಗಳು ಯಾವಾಗಲೂ ಸ್ಮರಣೀಯವಾಗಿರುತ್ತದೆ. ಅವರ ಧೈರ್ಯ ಮತ್ತು ದೃಢಸಂಕಲ್ಪ, ವಿಶೇಷವಾಗಿ ಅವರು ಪೋಲಿಯೊ ವಿರುದ್ಧ ಹೋರಾಡಿದ ರೀತಿ ಕೂಡ ಬಹಳ ಸ್ಪೂರ್ತಿದಾಯಕವಾಗಿತ್ತು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳು ಇವೆ.” 

“പത്മശ്രീ പുരസ്കാരജേതാവായ കെ വി റാബിയ-ജിയുടെ വിയോഗത്തിൽ വേദനയുണ്ട്. സാക്ഷരത മെച്ചപ്പെടുത്തുന്നതിൽ മാർഗദീപമേകിയ അവരുടെ  പ്രവർത്തനങ്ങൾ എന്നും ഓർമിക്കപ്പെടും. അവരുടെ ധൈര്യവും ദൃഢനിശ്ചയവും, പ്രത്യേകിച്ച്, പോളിയയോട് അവർ പോരാടിയ രീതിയും ഏറെ പ്രചോദനാത്മകമാണ്. ദുഃഖത്തിന്റെ ഈ വേളയിൽ അവരുടെ കുടുംബത്തോടും ആരാധകരോടും ഒപ്പമാണ് എന്റെ ചിന്തകൾ.”

 

 

*****

 


(Release ID: 2127274)