ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
प्रविष्टि तिथि:
10 MAY 2025 2:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥರಾದ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಪೋಸ್ಟ್ ಹೀಗಿದೆ:
"ಪ್ರಧಾನಮಂತ್ರಿ @narendramodi ಅವರ ಅಧ್ಯಕ್ಷತೆಯಲ್ಲಿ 7, ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ರಕ್ಷಣಾ ಸಚಿವರಾದ @rajnathsingh, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು."
*****
(रिलीज़ आईडी: 2128082)
आगंतुक पटल : 22
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Nepali
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam