ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ಸ್ವೀಕರಿಸಿದ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ 

प्रविष्टि तिथि: 06 MAY 2025 9:53PM by PIB Bengaluru

ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ತಿಳಿಸಿದ್ದಾರೆ;

"ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ @_FriedrichMerz ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಜರ್ಮನಿಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ದೃಢವಾಗಿ ಗಟ್ಟಿಗೊಳಿಸಲು ತಮ್ಮ ಜೊತೆಗೆ ಒಟ್ಟಾಗಿ ಕೆಲಸ ಮಾಡಲು ನಾನು ಅವಕಾಶಗಳನ್ನು ಎದುರು ನೋಡುತ್ತಿದ್ದೇನೆ."

 

 

*****


(रिलीज़ आईडी: 2128086) आगंतुक पटल : 11
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam