ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಕ್ಷಯರೋಗ ನಿರ್ಮೂಲನಾ ಕುರಿತು ಭಾರತದ ಮಿಷನ್ ಸಭೆ ನಡೆಯಿತು
Posted On:
13 MAY 2025 7:56PM by PIB Bengaluru
ಕ್ಷಯರೋಗ ನಿರ್ಮೂಲನೆ ಮಾಡುವ ಕುರಿತು ಇಂದು ನಡೆದ ಭಾರತದ ಮಿಷನ್ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು. "ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯಿಂದ ನಡೆಸಲ್ಪಡುವ ಈ ಆಂದೋಲನವು ಕಳೆದ ಕೆಲವು ವರ್ಷಗಳಿಂದ ಅಭಿವೃದ್ದಿಯಲ್ಲಿ ಗಮನಾರ್ಹ ವೇಗವನ್ನು ಪಡೆದುಕೊಂಡಿದೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿಯ ಸಂದೇಶ ಹಂಚಿಕೊಂಡಿದ್ದಾರೆ;
"ಕ್ಷಯರೋಗ ನಿರ್ಮೂಲನೆ ಮಾಡುವ ಭಾರತದ ಮಿಷನ್ ಕುರಿತ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದೆ. ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ನಡೆಸಲ್ಪಡುವ ಈ ಆಂದೋಲನವು ಕಳೆದ ಕೆಲವು ವರ್ಷಗಳಿಂದ ಗಮನಾರ್ಹ ವೇಗವನ್ನು ಪಡೆದುಕೊಂಡಿದೆ. ಕ್ಷಯರೋಗ ಮುಕ್ತ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಎಲ್ಲಾ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡಲು ಬದ್ಧವಾಗಿದೆ."
*****
(Release ID: 2128584)
Read this release in:
Malayalam
,
Assamese
,
English
,
Khasi
,
Urdu
,
Hindi
,
Marathi
,
Bengali
,
Punjabi
,
Gujarati
,
Tamil
,
Telugu