ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ರಕ್ಷಣಾ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳ ಸಭೆ

प्रविष्टि तिथि: 09 MAY 2025 10:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಶ್ರೀ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾದ ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

"ಪ್ರಧಾನಮಂತ್ರಿ @narendramodi ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವರಾದ @rajnathsingh, ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾದ ಜನರಲ್ ಅನಿಲ್ ಚೌಹಾಣ್, ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು."

 

 

*****


(रिलीज़ आईडी: 2128585) आगंतुक पटल : 18
इस विज्ञप्ति को इन भाषाओं में पढ़ें: Malayalam , English , Khasi , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu