ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಪತ್ರಿಕಾ ಸಂವಹನ

Posted On: 14 MAY 2025 11:03AM by PIB Bengaluru

ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಇಂದು (ಮೇ 14, 2025), ಬೆಳಗ್ಗೆ 1000 ಗಂಟೆಗೆ ನಡೆದ ಸಮಾರಂಭದಲ್ಲಿ, ಶ್ರೀ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಅವರು ರಾಷ್ಟ್ರಪತಿಯವರ  ಸಮ್ಮುಖದಲ್ಲಿ ಪ್ರಮಾಣವಚನವನ್ನು ಓದಿದರು ಮತ್ತು ಸ್ವೀಕರಿಸಿದರು.

 

*****


(Release ID: 2128599)