ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನ್ಯಾಯಮೂರ್ತಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

ಪ್ರಕಟಣಾ ದಿನಾಂಕ: 14 MAY 2025 2:32PM by PIB Bengaluru

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸುವ ಇಂದಿನ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ;

“ನ್ಯಾಯಮೂರ್ತಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ  ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಿದ್ದೇನೆ. ಅವರ ಅಧಿಕಾರಾವಧಿಗೆ ಈ ಮೂಲಕ ಶುಭ ಹಾರೈಸುತ್ತೇನೆ.”

 

 

*****


(ಪ್ರಕಟಣೆ ಐ.ಡಿ.: 2128666) ವಿಸಿಟರ್ ಕೌಂಟರ್ : 26