ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರಪತಿಗಳಿಂದ ಪುಷ್ಪ ನಮನ

Posted On: 19 MAY 2025 12:22PM by PIB Bengaluru

ಭಾರತದ ಮಾಜಿ ರಾಷ್ಟ್ರಪತಿಗಳಾದ  ನೀಲಂ ಸಂಜೀವ ರೆಡ್ಡಿ ಅವರ ಜನ್ಮ ಜಯಂತಿ ಅಂಗವಾಗಿ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು  ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

 

*****


(Release ID: 2129772)