ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
20 MAY 2025 6:05PM by PIB Bengaluru
ಸಿಕ್ಕಿಂ ಮುಖ್ಯಮಂತ್ರಿಗಳಾದ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ,
“ಸಿಕ್ಕಿಂ ಮುಖ್ಯಮಂತ್ರಿಗಳಾದ ಶ್ರೀ @PSTamangGolay ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಭೇಟಿ ಮಾಡಿದರು” ಎಂದು ಬರೆಯಲಾಗಿದೆ.
*****
(ಪ್ರಕಟಣೆ ಐ.ಡಿ.: 2130212)
ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
हिन्दी
,
Nepali
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam