ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಗೌರವ ನಮನ 

प्रविष्टि तिथि: 21 MAY 2025 8:34AM by PIB Bengaluru

ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, 

"ಇಂದು ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ" ಎಂದಿದ್ದಾರೆ.

 

 

*****


(रिलीज़ आईडी: 2130214) आगंतुक पटल : 35
इस विज्ञप्ति को इन भाषाओं में पढ़ें: English , Khasi , Urdu , हिन्दी , Marathi , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam