ಪ್ರಧಾನ ಮಂತ್ರಿಯವರ ಕಛೇರಿ
'ಪ್ರಾಜೆಕ್ಟ್ ಲಯನ್' ಯೋಜನೆಯಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
Posted On:
21 MAY 2025 3:55PM by PIB Bengaluru
ಗುಜರಾತ್ ನಲ್ಲಿ ಸಿಂಹಗಳ ರಕ್ಷಣೆಯನ್ನು ಖಚಿತಪಡಿಸುವುದರ ಜೊತೆಗೆ ಅವುಗಳಿಗೆ ಅನುಕೂಲಕರ ವಾತಾವರಣವನ್ನು ಒದಗಿಸುತ್ತಿರುವ 'ಪ್ರಾಜೆಕ್ಟ್ ಲಯನ್' ಯೋಜನೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಎಕ್ಸ್ ತಾಣದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಹಾಕಿದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
“बहुत उत्साहित करने वाली जानकारी! यह देखकर बेहद खुशी हो रही है कि ‘प्रोजेक्ट लॉयन’ के तहत किए जा रहे प्रयासों से गुजरात में शेरों को अनुकूल माहौल मिलने के साथ ही उनका संरक्षण भी सुनिश्चित हो रहा है।”
*****
(Release ID: 2130284)
Visitor Counter : 3
Read this release in:
Marathi
,
Bengali
,
Manipuri
,
Telugu
,
Odia
,
English
,
Urdu
,
Hindi
,
Assamese
,
Punjabi
,
Gujarati
,
Tamil
,
Malayalam