ಪ್ರಧಾನ ಮಂತ್ರಿಯವರ ಕಛೇರಿ
ಮಾವೋವಾದದ ಪಿಡುಗು ತೊಡೆದುಹಾಕುವಲ್ಲಿ ಸಶಸ್ತ್ರ ಪಡೆಗಳ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ
Posted On:
21 MAY 2025 5:07PM by PIB Bengaluru
ಮಾವೋವಾದದ ಪಿಡುಗನ್ನು ತೊಡೆದುಹಾಕಲು ಹಾಗೂ ನಮ್ಮ ಜನರಿಗೆ ಶಾಂತಿ ಮತ್ತು ಪ್ರಗತಿಯ ಜೀವನವನ್ನು ಖಾತರಿಪಡಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಶಸ್ತ್ರಪಡೆಗಳ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಅಮಿತ್ ಶಾ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುತ್ತಾ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
"ಈ ಗಮನಾರ್ಹ ಯಶಸ್ಸು ಸಾಧಿಸಿದ ನಮ್ಮ ಪಡೆಗಳ ಬಗ್ಗೆ ಹೆಮ್ಮೆಯಿದೆ. ಮಾವೋವಾದದ ಪಿಡುಗನ್ನು ತೊಡೆದುಹಾಕಲು ಮತ್ತು ನಮ್ಮ ಜನರಿಗೆ ಶಾಂತಿ ಮತ್ತು ಪ್ರಗತಿಯ ಜೀವನವನ್ನು ಖಾತರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ."
*****
(Release ID: 2130307)
Read this release in:
English
,
Urdu
,
Hindi
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam