ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಗಳಿಂದ 103 ಅಮೃತ್ ನಿಲ್ದಾಣಗಳ ಉದ್ಘಾಟನೆ
ಪ್ರಕಟಣಾ ದಿನಾಂಕ:
21 MAY 2025 3:53PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಂಡ 103 ರೈಲು ನಿಲ್ದಾಣಗಳನ್ನು ನಾಳೆ ಉದ್ಘಾಟಿಸಲಿದ್ದಾರೆ. ಇದು ಭಾರತೀಯ ರೈಲ್ವೆಯನ್ನು ಆಧುನೀಕರಿಸುವತ್ತ ಐತಿಹಾಸಿಕ ಹೆಜ್ಜೆಯಾಗಿದೆ.
ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಪೋಸ್ಟ್‌ಗೆ ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ:
"ನಾಳೆ, ಮೇ 22 ಭಾರತದ ರೈಲ್ವೆ ಮೂಲಸೌಕರ್ಯಕ್ಕೆ ಅತ್ಯಂತ ಮಹತ್ವದ ದಿನ. ಅಮೃತ್ ನಿಲ್ದಾಣಗಳು ಸೌಕರ್ಯ, ಸಂಪರ್ಕವನ್ನು ವೃದ್ಧಿಸುವ ಜೊತೆಗೆ ನಮ್ಮ ವೈಭಯುತ ಸಂಸ್ಕೃತಿಯ ಸಂಭ್ರಮಾಚರಣೆಯಾಗಿದೆ!"
*****
(ಪ್ರಕಟಣೆ ಐ.ಡಿ.: 2130311)
ವಿಸಿಟರ್ ಕೌಂಟರ್ : 30
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali-TR
,
Telugu
,
Malayalam
,
Bengali
,
Odia
,
English
,
Khasi
,
Urdu
,
Marathi
,
हिन्दी
,
Nepali
,
Manipuri
,
Assamese
,
Punjabi
,
Gujarati
,
Tamil