ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿಗಳ ಪ್ರದಾನ
Posted On:
22 MAY 2025 7:51PM by PIB Bengaluru
ರಾಷ್ಟ್ರಪತಿ ಭವನದಲ್ಲಿ ಇಂದು (ಮೇ 22, 2025) ನಡೆದ ರಕ್ಷಣಾ ಪ್ರಶಸ್ತಿ-ಪದಕ ಪ್ರದಾನ ಸಮಾರಂಭ-2025 (ಹಂತ-I) ರಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಕೇಂದ್ರ ರಕ್ಷಣಾ ಸಚಿವರು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಶೌರ್ಯ ಪ್ರಶಸ್ತಿ ಪುರಸ್ಕೃತರು ಮತ್ತು ಛಾಯಾಚಿತ್ರಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
*****
(Release ID: 2130669)