ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ 

प्रविष्टि तिथि: 25 MAY 2025 5:01PM by PIB Bengaluru

ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ ಡಾ. ಮೋಹನ್ ಯಾದವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMMadhyaPradesh”

 

 

*****


(रिलीज़ आईडी: 2131223) आगंतुक पटल : 28
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam