ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತಮಿಳು ನಾಡು ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
24 MAY 2025 8:35PM by PIB Bengaluru
ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ ಎಂ ಕೆ ಸ್ಟಾಲಿನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು:
ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ @mkstalin ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@CMOTamilnadu”
*****
(ಪ್ರಕಟಣೆ ಐ.ಡಿ.: 2131269)
ವಿಸಿಟರ್ ಕೌಂಟರ್ : 25
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam