ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 24 MAY 2025 8:38PM by PIB Bengaluru

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಸುಖವಿಂದರ್ ಸಿಂಗ್ ಸುಖು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,

"ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ @SukhuSukhvinder ಅವರು ಇಂದು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.

@CMOFFICEHP”

 

 

*****


(ಪ್ರಕಟಣೆ ಐ.ಡಿ.: 2131272) ವಿಸಿಟರ್ ಕೌಂಟರ್ : 28