ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 24 MAY 2025 8:43PM by PIB Bengaluru

ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,

ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ @MohanMOdisha ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMO_Odisha”

 

 

*****


(ಪ್ರಕಟಣೆ ಐ.ಡಿ.: 2131278) ವಿಸಿಟರ್ ಕೌಂಟರ್ : 13