ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿ ಅವರಿಂದ ನಾಗರಿಕ ಪುರಸ್ಕಾರ ಸಮಾರಂಭ-IIರಲ್ಲಿ 2025ರ ಪದ್ಮ ಪ್ರಶಸ್ತಿಗಳ ಪ್ರದಾನ

ಪ್ರಕಟಣಾ ದಿನಾಂಕ: 27 MAY 2025 8:17PM by PIB Bengaluru

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ (ಮೇ 27, 2025) ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪುರಸ್ಕಾರ ಸಮಾರಂಭ-II ರಲ್ಲಿ 2025 ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
 
ಪ್ರಶಸ್ತಿ ಪುರಸ್ಕೃತರ ಪಟ್ಟಿ ಮತ್ತು ಸಮಾರಂಭದ ಛಾಯಾಚಿತ್ರಗಳನ್ನು ಲಗತ್ತಿಸಲಾಗಿದೆ

 

*****


(ಪ್ರಕಟಣೆ ಐ.ಡಿ.: 2131816) ವಿಸಿಟರ್ ಕೌಂಟರ್ : 24
ಪ್ರಕಟಣೆಯನ್ನು ಇದರಲ್ಲಿ ಓದಿ: Odia , Telugu , Malayalam , Tamil , English , Urdu , Marathi , हिन्दी , Bengali , Punjabi , Gujarati