ಪ್ರಧಾನ ಮಂತ್ರಿಯವರ ಕಛೇರಿ
ವೀರ ಸಾವರ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 MAY 2025 9:33AM by PIB Bengaluru
ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. "ಸ್ವಾತಂತ್ರ್ಯ ಚಳವಳಿಯಲ್ಲಿ ವೀರ ಸಾವರ್ಕರ್ ಅವರ ಅದಮ್ಯ ಧೈರ್ಯ ಮತ್ತು ಹೋರಾಟದ ಕಥೆಯಿಂದ ಕೃತಜ್ಞರಾಗಿರುವ ರಾಷ್ಟ್ರ , ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ದೇಶಕ್ಕಾಗಿ ಅವರ ತ್ಯಾಗ ಮತ್ತು ಸಮರ್ಪಣೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಮಾರ್ಗದರ್ಶನ ನೀಡುತ್ತವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"भारत माता के सच्चे सपूत वीर सावरकर जी को उनकी जन्म-जयंती पर आदरपूर्ण श्रद्धांजलि। विदेशी हुकूमत की कठोर से कठोर यातनाएं भी मातृभूमि के प्रति उनके समर्पण भाव को डिगा नहीं पाईं। आजादी के आंदोलन में उनके अदम्य साहस और संघर्ष की गाथा को कृतज्ञ राष्ट्र कभी भुला नहीं सकता। देश के लिए उनका त्याग और समर्पण विकसित भारत के निर्माण में भी पथ-प्रदर्शक बना रहेगा।"
*****
(ಪ್ರಕಟಣೆ ಐ.ಡಿ.: 2131956)
ವಿಸಿಟರ್ ಕೌಂಟರ್ : 52
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam