ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳಿಂದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭೇಟಿ

ಪ್ರಕಟಣಾ ದಿನಾಂಕ: 30 MAY 2025 2:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದರು. "ಅವರ ಕ್ರಿಕೆಟ್ ಕೌಶಲ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: 

"ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು."

 

 

*****


(ಪ್ರಕಟಣೆ ಐ.ಡಿ.: 2132695) ವಿಸಿಟರ್ ಕೌಂಟರ್ : 24