ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಗಳಿಂದ 2025ರ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳ ಪ್ರದಾನ
ಪ್ರಕಟಣಾ ದಿನಾಂಕ:
30 MAY 2025 12:24PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಮೇ 30, 2025) ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದಾದಿಯರಿಗೆ 2025ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದಾದಿಯರ ಅನುಪಮ ಸೇವೆ ಗುರುತಿಸಿ ಪುರಸ್ಕರಿಸಲು ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಮಾಡುತ್ತಿದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಮತ್ತು ಸಮಾರಂಭದ ಛಾಯಾಚಿತ್ರಗಳನ್ನು ಲಗತ್ತಿಸಲಾಗಿದೆ
*****
(ಪ್ರಕಟಣೆ ಐ.ಡಿ.: 2132699)
ವಿಸಿಟರ್ ಕೌಂಟರ್ : 86
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
Malayalam
,
English
,
Urdu
,
हिन्दी
,
Nepali
,
Marathi
,
Bengali
,
Punjabi
,
Gujarati
,
Telugu