ಪ್ರಧಾನ ಮಂತ್ರಿಯವರ ಕಛೇರಿ
2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಕ್ರೀಡಾಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
प्रविष्टि तिथि:
02 JUN 2025 3:01PM by PIB Bengaluru
ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ನಡೆದ 2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಶ್ಲಾಘಿಸಿದ್ದಾರೆ." ಪ್ರತಿಯೊಬ್ಬ ಕ್ರೀಡಾಪಟುವಿನ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಪಂದ್ಯಾವಳಿಯಾದ್ಯಂತ ಸ್ಪಷ್ಟವಾಗಿ ಗೋಚರಿಸಿತು" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
"ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ನಡೆದ 2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಭಾರತವು ನಮ್ಮ ಕ್ರೀಡಾತಂಡದ ಬಗ್ಗೆ ಹೆಮ್ಮೆಪಡುತ್ತದೆ. ಪ್ರತಿಯೊಬ್ಬ ಕ್ರೀಡಾಪಟುವಿನ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಪಂದ್ಯಾವಳಿಯಾದ್ಯಂತ ಸ್ಪಷ್ಟವಾಗಿ ಗೋಚರಿಸಿತು. ಕ್ರೀಡಾಪಟುಗಳಿಗೆ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು."
*****
(रिलीज़ आईडी: 2133464)
आगंतुक पटल : 37
इस विज्ञप्ति को इन भाषाओं में पढ़ें:
Tamil
,
Telugu
,
Malayalam
,
Bengali
,
Assamese
,
Odia
,
English
,
Urdu
,
Marathi
,
हिन्दी
,
Bengali-TR
,
Manipuri
,
Punjabi
,
Gujarati