ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ 

Posted On: 04 JUN 2025 8:38AM by PIB Bengaluru

ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಬರೆದಿದ್ದಾರೆ:

"ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಅಭಿನಂದನೆಗಳು. ಭಾರತ-ಆರ್.ಓ.ಕೆ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಮತ್ತು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.

@Jaemyung_Lee.”

 

 

*****


(Release ID: 2133762)