ಪ್ರಧಾನ ಮಂತ್ರಿಯವರ ಕಛೇರಿ
ನವೀಕರಿಸಬಹುದಾದ ಇಂಧನ ವಲಯದಲ್ಲಿ ಕಳೆದ 11 ವರ್ಷಗಳಲ್ಲಿನ 11 ಪರಿವರ್ತಕ ಸುಧಾರಣೆಗಳ ಕುರಿತ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
04 JUN 2025 1:33PM by PIB Bengaluru
ನವೀಕರಿಸಬಹುದಾದ ಇಂಧನ ವಲಯದಲ್ಲಿ ಕಳೆದ 11 ವರ್ಷಗಳಲ್ಲಾಗಿರುವ 11 ಪರಿವರ್ತನಾತ್ಮಕ ಸುಧಾರಣೆಗಳ ಕುರಿತ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಬರೆದಿರುವ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಕಚೇರಿಯು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ನವೀಕರಿಸಬಹುದಾದ ಇಂಧನ ವಲಯದ ಕಳೆದ 11 ವರ್ಷಗಳಲ್ಲಿನ 11 ಪರಿವರ್ತನಾತ್ಮಕ ಸುಧಾರಣೆಗಳ ಬಗ್ಗೆ ಕೇಂದ್ರ ಸಚಿವರಾದ ಶ್ರೀ @JoshiPralhad ಅವರು ವಿವರವಾಗಿ ಬರೆದಿದ್ದಾರೆ. ಒಮ್ಮೆ ಓದಿರಿ!"
*****
(रिलीज़ आईडी: 2133777)
आगंतुक पटल : 29
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Nepali
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam