ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಗಳಿಂದ ರಕ್ಷಣಾ ಪುರಸ್ಕಾರ ಸಮಾರಂಭ-IIರಲ್ಲಿ ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ

प्रविष्टि तिथि: 04 JUN 2025 7:55PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಇಂದು (ಜೂನ್ 4, 2025) ನಡೆದ ರಕ್ಷಣಾ ಪುರಸ್ಕಾರ ಸಮಾರಂಭ-IIರಲ್ಲಿ ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಭಾರತದ ಉಪರಾಷ್ಟ್ರಪತಿ ಮತ್ತು ರಕ್ಷಣಾ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

*****


(रिलीज़ आईडी: 2133969) आगंतुक पटल : 26
इस विज्ञप्ति को इन भाषाओं में पढ़ें: English , Urdu , हिन्दी , Punjabi , Gujarati , Tamil , Malayalam