ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಚಿವರ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಸಂಜೆ ನಡೆದ ಮಂತ್ರಿ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿದ್ದೆ."
*****