ಪ್ರಧಾನ ಮಂತ್ರಿಯವರ ಕಛೇರಿ
ಭಾರತೀಯ ರೈಲ್ವೆಯು ಹಸಿರು ಭವಿಷ್ಯವನ್ನು ನಿರ್ಮಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತಿದೆ ಎನ್ನುವುದರ ಕುರಿತಾದ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
05 JUN 2025 11:55AM by PIB Bengaluru
ಭಾರತೀಯ ರೈಲ್ವೆಯು ಹಸಿರು ಭವಿಷ್ಯವನ್ನು ನಿರ್ಮಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತಿದೆ ಎನ್ನುವುದರ ಕುರಿತು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಬರೆದ ಲೇಖನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ. ತ್ವರಿತ ವಿದ್ಯುದೀಕರಣ ಮತ್ತು ಶುದ್ಧ ಇಂಧನದೆಡೆಗೆ ಬದಲಾಗುವುದರೊಂದಿಗೆ, ನಿವ್ವಳ ಶೂನ್ಯ ಮಾಲಿನ್ಯ ಹೊರಸೂಸುವಿಕೆಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಕೇಂದ್ರ ಸಚಿವರು ಬರೆದ ಲೇಖನಕ್ಕೆ ಪ್ರತಿಕ್ರಿಯಿಸುತ್ತಾ, ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ;
"ವಿಶ್ವ ಪರಿಸರ ದಿನದಂದು, ಭಾರತೀಯ ರೈಲ್ವೆ ಯು ಹಸಿರು ಭವಿಷ್ಯವನ್ನು ನಿರ್ಮಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತಿದೆ ಎನ್ನುವುದನ್ನು ರೈಲ್ವೆ ಸಚಿವರಾದ ಶ್ರೀ @AshwiniVaishnaw ಹಂಚಿಕೊಂಡಿದ್ದಾರೆ. ತ್ವರಿತ ವಿದ್ಯುದೀಕರಣ ಮತ್ತು ಶುದ್ಧ ಇಂಧನದೆಡೆಗೆ ಬದಲಾಗುವುದರೊಂದಿಗೆ, ನಿವ್ವಳ ಶೂನ್ಯ ಮಾಲಿನ್ಯ ಹೊರಸೂಸುವಿಕೆಯನ್ನು ಸಾಧಿಸುವ ಹಾದಿಯಲ್ಲಿದೆ."
*****
(रिलीज़ आईडी: 2134152)
आगंतुक पटल : 10
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam