ಪ್ರಧಾನ ಮಂತ್ರಿಯವರ ಕಛೇರಿ
ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಪ್ರಧಾನಮಂತ್ರಿಯವರಿಂದ ನಾಗರಿಕರಿಗೆ ಕರೆ
प्रविष्टि तिथि:
05 JUN 2025 9:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸುವಂತೆ ನಾಗರಿಕರಿಗೆ ಕರೆ ನೀಡಿದರುಹಾಗು ಪರಿಸರವನ್ನು ಹಸಿರಾಗಿಡಲು ಮತ್ತು ಉತ್ತಮವಾಗಿ ನಿರ್ಮಿಸಲು ತಳಮಟ್ಟದಲ್ಲಿ ಕೆಲಸ ಮಾಡುವವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.
ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ತಮ್ಮ ಆಲೋಚನೆಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು ಯವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಈ #WorldEnvironmentDay, ನಮ್ಮ ಭೂಮಿಯನ್ನು ರಕ್ಷಿಸುವ ಮತ್ತು ನಾವು ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸುವ ಕಡೆಗೆ ನಮ್ಮ ಪ್ರಯತ್ನಗಳನ್ನು ತೀವ್ರಗೊಳಿಸೋಣ ನಮ್ಮ ಪರಿಸರವನ್ನು ಹಸಿರಾಗಿಡಲು ಮತ್ತು ಉತ್ತಮಗೊಳಿಸಲು ತಳಮಟ್ಟದಲ್ಲಿ ಕೆಲಸ ಮಾಡುವ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ."
*****
(रिलीज़ आईडी: 2134165)
आगंतुक पटल : 9
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Nepali
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam