ಪ್ರಧಾನ ಮಂತ್ರಿಯವರ ಕಛೇರಿ
ಅಯೋಧ್ಯೆಯಲ್ಲಿ ದಿವ್ಯ ಶ್ರೀರಾಮ ದರ್ಬಾರ್ ನ ಪ್ರಾಣ ಪ್ರತಿಷ್ಠೆಯಂದು ಎಲ್ಲರಿಗೂ ಪ್ರಧಾನಮಂತ್ರಿ ಶುಭಾಶಯ
प्रविष्टि तिथि:
05 JUN 2025 6:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ದೈವಿಕ ಸ್ವರೂಪಿ ದಿವ್ಯ ಶ್ರೀ ರಾಮ ದರ್ಬಾರ್ ನ ಪ್ರಾಣ ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. "ದೈವಿಕ ಸ್ವರೂಪಿ ದಿವ್ಯ ಶ್ರೀ ರಾಮ್ ದರ್ಬಾರ್ ನ ಪ್ರಾಣ ಪ್ರತಿಷ್ಠಾವು ಎಲ್ಲಾ ರಾಮ ಭಕ್ತರಿಗೆ ಗೌರವ ಮತ್ತು ಸಂತೋಷವನ್ನು ತುಂಬಲಿದೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
"ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನು ಎಲ್ಲಾ ದೇಶವಾಸಿಗಳಿಗೆ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ದಯಪಾಲಿಸಲಿ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.
ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ತಿಳಿಸಿದ್ದಾರೆ;
"प्रभु श्री राम की जन्मस्थली अयोध्या एक और गौरवशाली और ऐतिहासिक क्षण का साक्षी बनी है। भव्य-दिव्य राम दरबार की प्राण-प्रतिष्ठा का ये पावन अवसर समस्त रामभक्तों को श्रद्धा और आनंद से भावविभोर करने वाला है। मेरी कामना है कि मर्यादा पुरुषोत्तम भगवान श्री राम सभी देशवासियों को सुख-समृद्धि और आरोग्य का आशीर्वाद दें।
जय सियाराम !"
*****
(रिलीज़ आईडी: 2134403)
आगंतुक पटल : 4
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam