ಪ್ರಧಾನ ಮಂತ್ರಿಯವರ ಕಛೇರಿ
ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತದೆ: ಪ್ರಧಾನಮಂತ್ರಿ
प्रविष्टि तिथि:
06 JUN 2025 2:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಪ್ರತಿಮ ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದನ್ನು ಸಂಭ್ರಮಿಸಿದ್ದಾರೆ, ಇದು ಅಪಾರ ರಾಷ್ಟ್ರೀಯ ಹೆಮ್ಮೆಯ ಕ್ಷಣ ಮತ್ತು ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಭವಿಷ್ಯದ ಮೂಲಸೌಕರ್ಯಗಳನ್ನು ನಿರ್ಮಿಸುವ ಭಾರತದ ಬೆಳೆಯುತ್ತಿರುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
"ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜ ಎತ್ತರಕ್ಕೆ ಹಾರುತ್ತದೆ!
ಈ ಸೇತುವೆಯು ಮಹತ್ವಾಕಾಂಕ್ಷೆಯನ್ನು ಕಾರ್ಯಗತಗೊಳಿಸುವಿಕೆಯೊಂದಿಗೆ ತಡೆರಹಿತವಾಗಿ ಸಂಯೋಜಿಸುತ್ತದೆ ಎಂಬುದು ಅಪಾರ ಹೆಮ್ಮೆಯ ಭಾವನೆಯಾಗಿದೆ, ಇದು ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಭವಿಷ್ಯದ ಮೂಲಸೌಕರ್ಯಗಳನ್ನು ನಿರ್ಮಿಸುವ ಭಾರತದ ಬೆಳೆಯುತ್ತಿರುವ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ,’’ ಎಂದಿದ್ದಾರೆ.
*****
(रिलीज़ आईडी: 2134572)
आगंतुक पटल : 24
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam