ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ
Posted On:
06 JUN 2025 9:19PM by PIB Bengaluru
ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು,
"ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ @vishnudsai ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
*****
(Release ID: 2134764)