ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಈದ್-ಉಲ್-ಅಧಾ ಹಬ್ಬದ ಪ್ರಯುಕ್ತ ದೇಶದ ನಾಗರಿಕರಿಗೆ ಪ್ರಧಾನಮಂತ್ರಿ ಶುಭಾಶಯ

ಪ್ರಕಟಣಾ ದಿನಾಂಕ: 07 JUN 2025 9:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈದ್-ಉಲ್-ಅಧಾ ಹಬ್ಬದ ಪ್ರಯುಕ್ತ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

ಇದನ್ನು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು, 

"ಈದ್-ಉಲ್-ಅಧಾ ಹಬ್ಬದ ಶುಭಾಶಯಗಳು. ಈ ಸಂದರ್ಭವು ಜನರ ಮಧ್ಯೆ ಸಾಮರಸ್ಯವನ್ನು ಪ್ರೇರೇಪಿಸಲಿ ಮತ್ತು ನಮ್ಮ ಸಮಾಜದಲ್ಲಿ ಶಾಂತಿಯನ್ನು ಬಲಪಡಿಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2134815) ವಿಸಿಟರ್ ಕೌಂಟರ್ : 14