ಪ್ರಧಾನ ಮಂತ್ರಿಯವರ ಕಛೇರಿ
ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತದ ಶೂನ್ಯ ಸಹಿಷ್ಣುತೆ ಕುರಿತಾದ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ
Posted On:
07 JUN 2025 12:38PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತದ ಶೂನ್ಯ ಸೈರಣೆಯನ್ನು ಪುನರುಚ್ಚರಿಸುವ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತದ ಮೇಲಿನ ಯಾವುದೇ ದಾಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಲಾಗುವುದು ಹಾಗೂ ಭಯೋತ್ಪಾದಕರು ಮತ್ತು ಅವರಂತೆ ಅಪರಾಧ ಎಸಗುವವರ ನಡುವೆ ಯಾವುದೇ ವ್ಯತ್ಯಾಸ ಮಾಡಲಾಗುವುದಿಲ್ಲ ಎಂಬುದು ರಕ್ಷಣಾ ಸಚಿವರ ಪ್ರತಿಪಾದನೆಯಾಗಿದೆ ಎಂದು ಶ್ರೀ ಮೋದಿ ಅವರು ವಿವರಿಸಿದ್ದಾರೆ.
ಈ ಲೇಖನದ ಕುರಿತ ರಕ್ಷಣಾ ಸಚಿವರ ಎಕ್ಸ್ ಪೋಸ್ಟ್‌ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:
"ರಕ್ಷಣಾ ಸಚಿವರಾದ ಶ್ರೀ @rajnathsingh ಅವರು ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತದ ಶೂನ್ಯ ಸಹಿಷ್ಣುತೆಯನ್ನು ಪುನರುಚ್ಚರಿಸಿದ್ದಾರೆ. ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಹಾಗೂ ಭಯೋತ್ಪಾದಕರು ಮತ್ತು ಅಂತಹ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡಲಾಗುವುದಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ."
*****
(Release ID: 2134900)
Read this release in:
English
,
Urdu
,
Hindi
,
Nepali
,
Marathi
,
Manipuri
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam