ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದಲ್ಲಿ ಕಳೆದ 11 ವರ್ಷಗಳಲ್ಲಾಗಿರುವ ಡಿಜಿಟಲ್ ಸಂಪರ್ಕ ಕ್ರಾಂತಿಯನ್ನು ವಿವರಿಸಿರುವ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 JUN 2025 2:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಡಿಜಿಟಲ್ ಸಂಪರ್ಕವನ್ನು ಮುನ್ನಡೆಸುವಲ್ಲಿ ಕಳೆದ 11 ವರ್ಷಗಳಲ್ಲಿನ ಸರ್ಕಾರದ ಬದ್ಧತೆಯ ಕುರಿತಾದ ಲೇಖನವನ್ನು ಇಂದು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

" ದೇಶದ ಡಿಜಿಟಲ್ ಸಂಪರ್ಕಕ್ಕೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಕಳೆದ 11 ವರ್ಷಗಳಲ್ಲಿ ಸಾಧಿಸಿರುವ ಯಶಸ್ಸು ಈ ದಿಸೆಯಲ್ಲಿ ಇನ್ನಷ್ಟು ವೇಗವಾಗಿ ಮುನ್ನಡೆಯಲು ನಮಗೆ ಹೇಗೆ ಪ್ರೇರಣೆ ನೀಡುತ್ತಿದೆ ಎಂಬ ಬಗ್ಗೆ ಕೇಂದ್ರ ಸಚಿವರಾದ @JM_Scindia ಅವರು ತಮ್ಮ ಲೇಖನದಲ್ಲಿ ಸವಿಸ್ತಾರವಾಗಿ ತಿಳಿಸಿದ್ದಾರೆ."

 

 

*****


(ಪ್ರಕಟಣೆ ಐ.ಡಿ.: 2135395) ವಿಸಿಟರ್ ಕೌಂಟರ್ : 10