ಪ್ರಕಟಣಾ ದಿನಾಂಕ:
10 JUN 2025 1:19PM by PIB Bengaluru
ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿ:
“ದೆಹಲಿಯ ಮುಖ್ಯಮಂತ್ರಿ ಶ್ರೀಮತಿ @gupta_rekha ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMODelhi”
*****