ಪ್ರಧಾನ ಮಂತ್ರಿಯವರ ಕಛೇರಿ
ಜಿ7 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
प्रविष्टि तिथि:
18 JUN 2025 2:51PM by PIB Bengaluru
ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಿದರು.
ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
"ಜಿ7 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಲು ಸಂತೋಷವಾಗಿದೆ. @CyrilRamaphosa"
*****
(रिलीज़ आईडी: 2137349)
आगंतुक पटल : 36
इस विज्ञप्ति को इन भाषाओं में पढ़ें:
Odia
,
Gujarati
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Tamil
,
Telugu
,
Malayalam