ಪ್ರಧಾನ ಮಂತ್ರಿಯವರ ಕಛೇರಿ
ಜಿ7 ಶೃಂಗಸಭೆ ಸಂದರ್ಭದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
ಪ್ರಕಟಣಾ ದಿನಾಂಕ:
18 JUN 2025 3:02PM by PIB Bengaluru
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದರು.
X ನಲ್ಲಿನ ಪೋಸ್ಟ್‌ನಲ್ಲಿ ಅವರು ಈ ಬಗ್ಗೆ ಹೀಗೆ ಬರೆದಿದ್ದಾರೆ:
“ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ.
@eucopresident”
*****
(ಪ್ರಕಟಣೆ ಐ.ಡಿ.: 2137381)
ವಿಸಿಟರ್ ಕೌಂಟರ್ : 26
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Odia
,
Tamil
,
Telugu
,
Malayalam