ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಯುರೋಪಿಯನ್ ಆಯೋಗದ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ಸಂವಾದ

Posted On: 18 JUN 2025 3:04PM by PIB Bengaluru

2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಫಲಪ್ರದ ಚರ್ಚೆ ನಡೆಸಿದರು.

X ನಲ್ಲಿನ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ:

“@EU_Commission  (ಯುರೋಪಿಯನ್ ಯೂನಿಯನ್) ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಫಲಪ್ರದ ಚರ್ಚೆ.”

 

 

*****


(Release ID: 2137384)